Homeನ್ಯೂಸ್ದೇಶ-ವಿದೇಶಫ್ಲೈದುಬೈ ಘಟನೆ ಬೆನ್ನಲ್ಲೇ London-Chicago ವಿಮಾನದಲ್ಲಿ ತುರ್ತು ಪರಿಸ್ಥಿತಿ: ದಿಢೀರ್ 28,000 ಅಡಿ ಕುಸಿತ

ಫ್ಲೈದುಬೈ ಘಟನೆ ಬೆನ್ನಲ್ಲೇ London-Chicago ವಿಮಾನದಲ್ಲಿ ತುರ್ತು ಪರಿಸ್ಥಿತಿ: ದಿಢೀರ್ 28,000 ಅಡಿ ಕುಸಿತ

 

ಲಂಡನ್‌ನಿಂದ ಚಿಕಾಗೋಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ನ BA295 ವಿಮಾನವು ಐರ್ಲೆಂಡ್ ವಾಯುಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದಾಗ ಹಠಾತ್ ತಾಂತ್ರಿಕ ತೊಂದರೆಯಿಂದಾಗಿ ಕೇವಲ ಕೆಲವೇ ನಿಮಿಷಗಳಲ್ಲಿ ಬರೋಬ್ಬರಿ 28,000 ಅಡಿ ಕೆಳಕ್ಕೆ ಕುಸಿದಿದೆ.

ಪೈಲಟ್‌ಗಳು ತಕ್ಷಣವೇ ‘7700’ ಸಾಮಾನ್ಯ ತುರ್ತು ಸಂಕೇತವನ್ನು (Emergency Code) ರವಾನಿಸಿ, ವಿಮಾನವನ್ನು ಸುರಕ್ಷಿತವಾಗಿ ಮರಳಿ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದತ್ತ ತಿರುಗಿಸಿ ಸೇಫ್ ಲ್ಯಾಂಡಿಂಗ್ ಮಾಡಲಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾದ ವರದಿಯಾಗಿಲ್ಲ.
ವಿಮಾನ ದಿಡೀರನೇ ಕುಸಿದಿರೋದು ಯಾಕೆ..? ಏನು ಕಾರಣ ..? ಅನ್ನೋದನ್ನ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments